ಹಾನಗಲ್ ಕ್ಷೇತ್ರದ ಶಾಸಕ, ಮಾಜಿ ಮಂತ್ರಿ ಸಿ ಎಂ ಉದಾಸಿ (84) ಬೆಂಗಳೂರಿನಲ್ಲಿ ಮಂಗಳವಾರ ನಿಧನರಾದರು.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಉದಾಸಿ, ಕಿಡ್ನಿ ವೈಫಲ್ಯ ದಿಂದ ಅವರನ್ನು ಚಿಕಿತ್ಸೆ ಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದರು.
ಪತ್ನಿ, ಮಗಳು ಹಾಗೂ ಪುತ್ರ , ಸಂಸದ ಶಿವಕುಮಾರ್ ಉದಾಸಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ನಾಳೆ ಹಾನಗಲ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ