ರೈತರಿಂದ ಸರ್ಕಾರ ಖರೀದಿಸಿರುವ ರಾಗಿಯ ಬಾಕಿ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡುವಂತೆ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಪೆಬ್ರವರಿ ಅಂತ್ಯದವರೆಗೆ ರೈತರಿಗೆ ಹಣ ಪಾವತಿಸಲಾಗಿದೆ. ಇನ್ನೂ ಮೂರು ತಿಂಗಳು ಬಾಕಿ 400 ಕೋಟಿ ರುಗಳನ್ನು ರಾಜ್ಯದ ರೈತರ ಬಾಕಿ ಕೊಡಬೇಕಿದೆ. ಇದರಲ್ಲಿ ಮಂಡ್ಯ ಜಿಲ್ಲಾ ರೈತರ ಬಾಕಿಯೇ15 ಕೋಟಿ ಇದೆ . ಒಂದುವರೆ ತಿಂಗಳಿಂದ ರಾಜ್ಯದಲ್ಲಿ ಲಾಕ್ ಡೌನ್ ಇರುವುದರಿಂದ ರೈತರು ಕಂಗಾಲಾಗಿದ್ದಾರೆ. ಆದ್ದರಿಂದ ರೈತರ ರಾಗಿ ಖರೀದಿಯ ಬಾಕಿ ಮೊತ್ತವನ್ನು ಸರ್ಕಾರ ಕೇಂದ್ರದಿಂದ ಅಥವಾ ರಾಜ್ಯ ಸರ್ಕಾರ ನೀಡುವಂತೆ ಒತ್ತಾಯಿಸಿದ್ದಾರೆ.
ಕೃಷಿ ಚಟುವಟಿಕೆ ಸಂಬಂಧ ಗೊಬ್ಬರ,ಬೀಜ,ಔಷಧ ಖರೀದಿಗಾಗಿ ನಗರಕ್ಕೆ ಬರುವ ರೈತರಿಗೆ ಯಾವುದೇ ತೊಂದರೆಯಾಗದಂತೆ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತಗಳು ಪೋಲೀಸ್ ಇಲಾಖೆ ಸೂಕ್ತ ನಿರ್ದೇಶನ ನೀಡಬೇಕೆಂದು ಅವರು ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ