ಮಾಜಿ ಸಚಿವ ಗಾಲಿ ಜನರಾರ್ದನ ರೆಡ್ಡಿ, ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಾಜಿ ಸಚಿವ ಜನಾರ್ದನ ರೆಡ್ಡಿ, ಆಸಿಡಿಟಿ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.
ಆ್ಯಸಿಡಿಟಿ ಮಾತ್ರವಾಲ್ಲ ಅವರಿಗೆ ಜ್ವರ ಕೂಡ ಬಂದಿದ್ದು ಬಳಲಿದಂತೆ ಕಂಡು ಬಂದಿದ್ದಾರೆ.
ಅಲ್ಲದೇ ಅವರ ಆರೋಗ್ಯದಲ್ಲೂ ಏರುಪೇರು ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬಳಗ್ಗೆ ಬೆಂಗಳೂರಿನನ ಆಸ್ಟರ್ ಆಸ್ಪತ್ರೆಗೆ ಜನಾರ್ದನ ರೆಡ್ಡಿ ಅವರನ್ನ ದಾಖಲು ಮಾಡಲಾಗಿದೆ.
ಇನ್ನು ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿರುವ ವೈದ್ಯರು, ಚಿಕಿತ್ಸೆ ಆರಂಭಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು