ರಾಜ್ಯದಲ್ಲಿ ಎಂಬಿಬಿಎಸ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮೊದಲ ವರ್ಷದ ಪರೀಕ್ಷೆಯನ್ನು ೨೦೨೧ರ ಫೆಬ್ರವರಿಯಲ್ಲೂ, ಎರಡು, ಮೂರು ಮತ್ತು ನಾಲ್ಕನೇ ವರ್ಷದ ಪರೀಕ್ಷೆಗಳನ್ನು ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ನಡೆಸಲಾಗುವುದು ಎಂದು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉನ್ನತ ಮೂಲಗಳು ಹೇಳಿವೆ.
ಈ ಹಿಂದಿನ ತೀರ್ಮಾನದಂತೆ ಎಲ್ಲ ಪರೀಕ್ಷೆಗಳನ್ನು ಮುಂದಿನ ವರ್ಷದ ಜನವರಿ ಹಾಗೂ ಫೆಬ್ರವರಿ ತಿಂಗಳಿನಲ್ಲಿ ನಡೆಸಬೇಕಿತ್ತು. ರಾಷ್ಟಿಯ ವೈದ್ಯಕೀಯ ಆಯೋಗ (ಎನ್‌ಎಂಸಿ) ನಿರ್ದೇಶನದಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೋವಿಡ್-೧೯ರ ಹಿನ್ನೆಲೆಯಲ್ಲಿ ಆರು ತಿಂಗಳ ನಂತರ ರಾಜ್ಯಾದ್ಯಂತ ದಂತ ಮತ್ತು ವೈದ್ಯಕೀಯ ಕಾಲೇಜುಗಳ ತರಗತಿಗಳು ಮಂಗಳವಾರದಿಂದ ಆರಂಭಗೊಂಡಿವೆ.
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ