December 22, 2024

Newsnap Kannada

The World at your finger tips!

heart attack , politician , news

Former MLA Venkataswamy admitted due to heart attack ಮಾಜಿ ಶಾಸಕ ವೆಂಕಟಸ್ವಾಮಿಗೆ ಹೃದಯಾಘಾತ

ಮಾಜಿ ಶಾಸಕ ವೆಂಕಟಸ್ವಾಮಿಗೆ ಹೃದಯಾಘಾತ

Spread the love

ದೇವನಹಳ್ಳಿ ಮಾಜಿ ಶಾಸಕ ವೆಂಕಟಸ್ವಾಮಿಗೆ ಇಂದ ಬೆಳಿಗ್ಗೆ ಹೃದಯಾಘಾತವಾಗಿ ಸದ್ಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಹಿಂದೆ ಬೆಂಗಳೂರು ದೇವನಹಳ್ಳಿಯಲ್ಲಿ ಶಾಸಕರಾಗಿದ್ದರು.ಈಗ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೂಡ ಹೌದು.

ಚುನಾವಣೆ ಹಿನ್ನೆಲೆಯಲ್ಲಿ ಬಿರುಸಿನ ಪ್ರಚಾರದಲ್ಲಿ ಭಾಗಿಯಾಗಿದ್ದ ವೆಂಕಟಸ್ವಾಮಿಗೆ ಇಂದು ಮುಂಜಾನೆ ಹೃದಯಾಘಾತವಾಗಿದೆ. ನಿನ್ನೆಯೂ ತಮ್ಮ ಕ್ಷೇತ್ರದಲ್ಲಿ ಸಾಕಷ್ಟು ಪ್ರಚಾರ ಮಾಡಿ ಮನೆಗೆ ತೆರಳಿದ್ದರು ಎನ್ನಲಾಗಿದೆ.

ಪ್ರಸ್ತುತ ಐಸಿಯುನಲ್ಲಿ ವೆಂಕಟಸ್ಚಾಮಿ‌ಗೆ ಚಿಕಿತ್ಸೆ ನೀಡಲಾಗುತ್ತಿದೆ.ಇದನ್ನು ಓದಿ –ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ : ಸಿಎಂ ಘೋಷಣೆ

Copyright © All rights reserved Newsnap | Newsever by AF themes.
error: Content is protected !!