ಪಕ್ಷದ ಹಿಂದುಳಿದ ವರ್ಗಗಳ ಅಧ್ಯಕ್ಷ ಎಂ.ಡಿ ಲಕ್ಷ್ಮೀನಾರಾಯಣ ಪಕ್ಷಕ್ಕೆ ರಾಜೀನಾಮೆ ನೀಡಿ ಹೊರ ನಡೆದಿದ್ದಾರೆ. ಮತ್ತೊಂದೆಡೆ ಬಿಜೆಪಿಗೆ ಸೇರಲು ಲಕ್ಷ್ಮೀನಾರಾಯಣ ತಯಾರಿ ನಡೆಸಿದ್ದಾರೆ.ಸೆ. 01 ರಂದು ಸಂಸದೆ ಸುಮಲತಾ ಜಿಲ್ಲಾ ಪ್ರವಾಸ ಕಾರ್ಯಕ್ರಮ ವಿವರ
ತುಮಕೂರಿನ ತುರುವೇಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಹಿಂದುಳಿದ ವರ್ಗಗಳ ಅಧ್ಯಕ್ಷ ಸ್ಥಾನಕ್ಕೂ ಗುಡ್ ಬೈ ಹೇಳುತ್ತಿದ್ದೇನೆ ಎಂದರು.
ಕಾಂಗ್ರೆಸ್ ಪಕ್ಷದ ಇತ್ತೀಚಿನ ನಡವಳಿಕೆಯಿಂದ ಬೇಸರವಾಗಿದೆ. ಈ ಕಾರಣದಿಂದಲೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಕಳುಹಿಸಿದ್ದೇನೆ. ಮುಂದೆ ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದರು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ