ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಮಾಜಿ ಸಂಸದ ಶಿವರಾಮೇಗೌಡ, ಪುತ್ರ ಚೇತನ್ ಗೌಡ, ಕಲಬುರಗಿ ವೈದ್ಯ ಯೋಗೇಶ್ ಬೆಸ್ತರ್, ರಾಮದುರ್ಗ ಟಿಕೆಟ್ ಆಕಾಂಕ್ಷಿಯಾಗಿದ್ದ ಚಿಕ್ಕರೇವಣ್ಣ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಸಚಿವರಾದ ಡಾ.ಕೆ. ಸುಧಾಕರ್, ಕೆ.ಗೋಪಾಲಯ್ಯ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.
ಈ ಹಿಂದೆ ಶಿವರಾಮೇಗೌಡರು ಬಿಜೆಪಿಗೆ ಸೇರಿದ್ದರು. ಮತ್ತೆ ಎರಡನೇ ಬಾರಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.ಇದನ್ನು ಓದಿ –ನಟ ಸುದೀಪ್ ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ: ಕೇಸು ದಾಖಲು
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು