ಕರಾಚಿ: ತೋಷಾಖಾನಾ ಪ್ರಕರಣದಲ್ಲಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಅಧ್ಯಕ್ಷ, ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ದೋಷಿ ಎಂದು ಘೋಷಿಸಿ, ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸುಪ್ರೀಂ ಕೋರ್ಟ್ ಶನಿವಾರ ತೀರ್ಪು ನೀಡಿದೆ.
ಪಾಕಿಸ್ತಾನದ ಮಾಜಿ ಪ್ರಧಾನಿ ಅಧಿಕಾರದಲ್ಲಿದ್ದಾಗ ದುಬಾರಿ ಸರ್ಕಾರಿ ಉಡುಗೊರೆಗಳನ್ನು ಮಾರಾಟ ಮಾಡುವ ಮೂಲಕ ಲಾಭ ಪಡೆದಿದ್ದಾರೆ ಎಂಬ ಆರೋಪ ಇದೆ.ಇಂಡಿಯಾ ಲಿಮಿಟೆಡ್ : 1764 ಕಾರ್ಯನಿರ್ವಾಹಕ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ
ಈ ಭ್ರಷ್ಟಾಚಾರ ಪ್ರಕರಣದ ಮರು ವಿಚಾರಣೆ ನಡೆಸುವಂತೆ ಕೆಳ ನ್ಯಾಯಾಲಯದ ತೀರ್ಪನ್ನು ಪಾಕಿಸ್ತಾನ ಹೈಕೋರ್ಟ್ ಶುಕ್ರವಾರ ತಳ್ಳಿಹಾಕಿದ ನಂತರ ಈ ಬೆಳವಣಿಗೆ ನಡೆದಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ