ಇದನ್ನು ಓದಿ –NEET-PG 2021 – 1,456 ಸೀಟುಗಳಿಗೆ ಮಾತ್ರ ಕೌನ್ಸೆಲಿಂಗ್ ನಡೆಸಲು ಆಗುವುದಿಲ್ಲ: ಸುಪ್ರೀಂ
ನಿವೃತ್ತ ಮಿಲಿಟರಿ ಜನರಲ್ ಆಗಿದ್ದ ಮುಷರಫ್ 1999 ರಲ್ಲಿ ಫೆಡರಲ್ ಸರ್ಕಾರದ ಯಶಸ್ವಿ ಮಿಲಿಟರಿ ಸ್ವಾಧೀನದ ನಂತರ ಪಾಕಿಸ್ಥಾನದ ಹತ್ತನೇ ಅಧ್ಯಕ್ಷರಾಗಿದ್ದರು. 2008 ರವರೆಗೆ ಅಧ್ಯಕ್ಷರಾಗಿದ್ದರು. ಅವರು ದೋಷಾರೋಪಣೆಯನ್ನು ತಪ್ಪಿಸಲು ರಾಜೀನಾಮೆಯನ್ನು ಸಲ್ಲಿಸಿದ್ದರು.
ಅವರು ಆಸ್ಪತ್ರೆಗೆ ದಾಖಲಾದ ತಕ್ಷಣ, ಮುಷರಫ್ ಸಾವಿನ ಬಗ್ಗೆ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದವು.ಪರ್ವೇಜ್ ಮುಷರಫ್ ಅವರ ಆರೋಗ್ಯ ಹದಗೆಟ್ಟ ನಂತರ ದುಬೈನಲ್ಲಿರುವ ಅಮೆರಿಕದ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು.ಅವರನ್ನು ನೋಡಲು ಅವರ ಕುಟುಂಬ ಸದಸ್ಯರು ಈಗಾಗಲೇ ದುಬೈಗೆ ಆಗಮಿಸಿದ್ದಾರೆ ಎಂದು ವರದಿಯಾಗಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ