ಪಾಂಡವಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಕೆಂಪೇಗೌಡ (96) ಇಂದು ಬೆಳಗಿನ ಜಾವ ನಿಧನರಾದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಶಾಸಕರು ಚಿನಕುರಳಿಯ ತೋಟದ ಮನೆಯಲ್ಲಿ ಕೊನೆಯುಸಿರೆಳೆದರು.
ಪಾಂಡವಪುರ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದ ಕೆಂಪೇಗೌಡ, 1983ರಲ್ಲಿ ಜನತಾಪರಿವಾರದಿಂದ ಗೆಲವು ಸಾಧಿಸಿದ್ದರು. 1985ರಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಗೆಲುವು ಪಡೆದಿದ್ದರು. ಹಾಗೆಯೇ 1999ರಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿ ಜನ ಸೇವೆ ಮಾಡಿದ್ದರು.
ವಿವಿಧ ಮಠಾಧೀಶರಿಂದಲೂ ಲೈಂಗಿಕ ದೌರ್ಜನ್ಯ: ಆಡಿಯೋದಲ್ಲಿ ಮಾತನಾಡಿದ ಮಹಿಳೆಯರಿಬ್ಬರಿಗಾಗಿ ಶೋಧ
ನಂತರ ಹಲವು ವರ್ಷಗಳಿಂದ ಸಕ್ರಿಯ ರಾಜಕಾರಣದಿಂದ ಕೆಂಪೇಗೌಡರು ದೂರ ಉಳಿದಿದ್ದರು. ಇಂದು ಮಧ್ಯಾಹ್ನ ಮೂರು ಗಂಟೆಗೆ ಚಿನಕುರಳಿಯ ತೋಟದಲ್ಲಿ ಅಂತ್ಯಸಂಸ್ಕಾರ ನಡೆಸಲಾಗುವುದು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
More Stories
ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು