January 10, 2025

Newsnap Kannada

The World at your finger tips!

road show , former PM , JDS

BJP-JDS alliance decision considering the situation at that time - Deve Gowda ಅಂದಿನ ಪರಿಸ್ಥಿತಿ ನೋಡಿಕೊಂಡು ಬಿಜೆಪಿ - ಜೆಡಿಎಸ್ ಮೈತ್ರಿ ನಿರ್ಧಾರ

ಮಾಜಿ ಪ್ರಧಾನಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

Spread the love

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರು ಆದ ಹಿನ್ನಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ

ಕಾಲು ನೋವಿನಿಂದ ಅವರು ಬಳಲುತ್ತಿದ್ದು, ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳುವ ಸಲುವಾಗಿ ಅವರು ಇಂದು ಬೆಳಗ್ಗೆ ಹತ್ತು ಘಂಟೆ ಸುಮಾರಿಗೆ ಚಿಕಿತ್ಸೆ ಪಡೆದುಕೊಳ್ಳಲು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಾಸನದಲ್ಲಿ ಟಿಕೆಟ್‌ ನೀಡುವುದಕ್ಕೆ ಸಂಬಂಧಪಟ್ಟಂತೆ ಕಳೆದ ಎರಡು ದಿನದ ಹಿಂದೆ ನಡೆಯಬೇಕಾಗಿದ್ದ ಸಭೆಯನ್ನು ಹೆಚ್‌ ಡಿ ದೇವೇಗೌಡರ ಸೂಚನೆ ಮೇರೆಗೆ ಮುಂದೂಡಲಾಗಿದೆ. ಇದನ್ನು ಓದು – ಮಂಡ್ಯದಲ್ಲಿ’ನಂಗಾನಾಚ್’​! ಮತದಾರರನ್ನು ಸೆಳೆಯಲು ಯುವತಿಯರ ಅರೆನಗ್ನ ನೃತ್ಯ

ಹಾಸನದಲ್ಲಿ ಭವಾನಿ ರೇವಣ್ಣರಿಗೆ ಟಿಕೇಟ್‌ ನೀಡುವಂತೆ ಒಂದು ಗುಂಪು ಮತ್ತೊಂದು ಗುಂಪು ಪಾರ್ಟಿಯ ಕಾರ್ಯಕರ್ತರಿಗೆ ಟಿಕೆಟ್‌ ನೀಡಲಾಗುವುದು ಎನ್ನುತ್ತಿದೆ.

Copyright © All rights reserved Newsnap | Newsever by AF themes.
error: Content is protected !!