ಮಂಡ್ಯ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಚಿಕ್ಕಾಡೆ ಸಿ.ಅಣ್ಣೇಗೌಡ (85) ಭಾನುವಾರ ನಿಧನರಾದರು.
ಕಳೆದ ಮೂರು ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು.68 ಪ್ರಯಾಣಿಕರಿದ್ದ ವಿಮಾನ ಪತನ: ಭಾರೀ ಸಾವು ನೋವಿನ ಆತಂಕ
ಅಣ್ಣೇಗೌಡರು ತಚಿಕ್ಕಾಡೆ ಸೊಸೈಟಿ ಅಧ್ಯಕ್ಷರಾಗುವ ಮೂಲಕ ರಾಜಕಾರಣ ಪ್ರವೇಶ ಮಾಡಿ ನಂತರ ಪಿಎಸ್‍ಎಸ್‍ಕೆ ಉಪಾಧ್ಯಕ್ಷರಾಗಿ, ಪಾಂಡವಪುರ ತಾಲ್ಲೋಕು ಬೋರ್ಡ್ ಅಧ್ಯಕ್ಷರಾಗಿದ್ದರು.
ನಂತರ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿಯೂ ದೀರ್ಘಕಾಲ ಸೇವೆ ಸಲ್ಲಿಸಿ ಬಳಿಕ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಪಾಂಡವಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಪರಾಭವಗೊಂಡಿದ್ದರು.
ಇಂದು ಸಂಜೆ ಚಿಕ್ಕಾಡೆ ಗ್ರಾಮದಲ್ಲಿರುವ ಅಣ್ಣೇಗೌಡರ ತೋಟದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ