ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ಮಾಜಿ ಪ್ರಧಾನಿ ದೇವೇಗೌಡರು ಜನತಾ ಜಲಧಾರೆ ಯಾತ್ರೆಗೆ ಶನಿವಾರ ಚಾಲನೆ ನೀಡಿದರು. KRS ಡ್ಯಾಂ ಬಳಿಯ ಕಾವೇರಿ ಮಾತೆ ಪ್ರತಿಮೆ ಪೂಜೆ ಮಾಡಿದ ದೇವೇಗೌಡರು ಜಲಧಾರೆ ಯಾತ್ರೆಯ ಯಶಸ್ವಿಗೆ ಸಂಕಲ್ಪ ಮಾಡಿದರು.
KRS ಡ್ಯಾಂನ ಮುಖ್ಯ ದ್ವಾರದ ಬಳಿ ನಡೆಯುತ್ತಿರುವ ಪೂಜಾ ಕೈಂಕರ್ಯ ವೇದ ಬ್ರಹ್ಮ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ 108 ಕಾವೇರಿ ನೀರು ತುಂಬಿದ ಕಳಸದ ಗಂಗಾ ಪೂಜೆ ಮಾಡಿದರು.
ಪೂಜೆ ನಂತರ ಜನತಾ ಜಲಧಾರೆ ಯಾತ್ರೆಗೆ ಚಾಲನೆ. ನೀಡಿದರು, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸಿ.ಎಸ್.ಪುಟ್ಟರಾಜು, ಎಂ.ಶ್ರೀನಿವಾಸ್ ಸೇರಿದಂತೆ ಜೆಡಿಎಸ್ ಮುಖಂಡರು ಭಾಗಿಯಾಗಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು