ಜಾರ್ಖಂಡ್ ಮತ್ತು ಬಿಹಾರ ರಾಜ್ಯಗಳ ಮಾಜಿ ರಾಜ್ಯಪಾಲ, ಪಂಜಾಬ್- ಹರ್ಯಾಣ ಹೈಕೋರ್ಟ್ ನ ಮಾಜಿ ಮುಖ್ಯ ನ್ಯಾಯಮೂರ್ತಿ, ರಾಜ್ಯ ಸಭಾ ಮಾಜಿ ಸದಸ್ಯ ರಾಮ ಜೋಯಿಸ್ ಮಂಗಳವಾರ ಬೆಳಿಗ್ಗೆ 7. 30ಕ್ಕೆ ನಿಧನರಾದರು.
ಮಂಡಗದ್ದೆ ರಾಮ ಜೋಯಿಸ್ 1932ರ ಜುಲೈ 27ರಂದು ಶಿವಮೊಗ್ಗ ಜಿಲ್ಲೆಯ ಅರಗ ಗ್ರಾಮದಲ್ಲಿ ಜನಿಸಿದ್ದರು. 89 ವರ್ಷದ ಪ್ರಾಯದ ರಾಮ ಜೋಯಿಸ್ ಅವರು ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ