January 29, 2026

Newsnap Kannada

The World at your finger tips!

Bill Clinton

ಅಮೇರಿಕ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Spread the love

ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್(75) ಅವರನ್ನು ರಕ್ತ ಸೋಂಕಿನ ಕಾರಣದಿಂದ ಕ್ಯಾಲಿಫೋರ್ನಿಯಾದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಕ್ಯಾಲಿಫೋರ್ನಿಯಾದ ಇರ್ವಿನ್ ಮೆಡಿಕಲ್ ಸೆಂಟರ್‌ನಲ್ಲಿ ಬಿಲ್ ಕ್ಲಿಂಟನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ

ವೈದ್ಯರು ಹೇಳುವ ಪ್ರಕಾರ, ಕ್ಲಿಂಟನ್ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟಿದ್ದು, ಪರ್ಸನಲ್ ಆಗಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದ್ದು, ಯಾವುದೇ ಉಸಿರಾಟದ ಸಮಸ್ಯೆಗಳಿಲ್ಲ ಎಂದು ತಿಳಿಸಿದ್ದಾರೆ.

ಅಲ್ಲದೇ ಬಿಲ್ ಕ್ಲಿಂಟನ್ ಅವರನ್ನು ಕೋವಿಡ್-19 ಹೊರತಾದ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

sumaravi conventional hall 3

error: Content is protected !!