ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ (82) ಸೋಮವಾರ ಬೆಳಗ್ಗೆ ನಿಧರಾದರು.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮುಲಾಯಂ ಇಂದು ಬೆಳಿಗ್ಗೆ 8 ರಿಂದ 8:30ರ ನಡುವೆ ಕೊನೆಯುಸಿರೆಳೆದರು ಎಂದು ವರದಿಯಾಗಿದೆ.ಇದನ್ನು ಓದಿ –ಸಾವಿನಲ್ಲೂ ಸಾರ್ಥಕತೆ: 9 ಮಂದಿಗೆ ಜೀವದಾನ ಮಾಡಿದ ಮೈಸೂರಿನ ಯುವಕ
ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷದ ಸ್ಥಾಪಕ-ಪೋಷಕರಾಗಿದ್ದರು ಸತತ 3 ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು 96 ರಿಂದ98 ವರೆಗೆ ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.
1967 ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು . ತುರ್ತು ಪರಿಸ್ಥಿತಿ ವೇಳೆಯಲ್ಲಿ ಜೈಲು ವಾಸ ಅನುಭವಿಸಿದ್ದರು.
More Stories
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಐದು ಷರತ್ತು
ಒಡಿಶಾ ರೈಲು ಅಪಘಾತ: ಸಿಬಿಐ ತನಿಖೆಗೆ ಶಿಫಾರಸ್ಸು -ಕೇಂದ್ರ ರೈಲ್ವೆ ಸಚಿವ ಪ್ರಕಟ
ಪಿಯು ಕಾಲೇಜು 4055 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸಮ್ಮತಿ