ಚಾಲಕ ಅತೀ ವೇಗದಿಂದ ಫಾಚೂ೯ನರ್ ಕಾರು ಚಾಲನೆ ಮಾಡಿದ ಪರಿಣಾಮ ಸಾರಿಗೆ ಬಸ್ ಗೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಇದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ
ವಿಜಯಪುರ – ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 52 ರ ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಬಳಿ ಈ ದುಘ೯ಟನೆ ಜರುಗಿದೆ
ದುರಂತದಲ್ಲಿ ಸಾವನ್ನಪ್ಪಿದವರೆಲ್ಲಾ ಮಹಾರಾಷ್ಟ್ರದ ನಾಂದೇಡ್ ಪಟ್ಟಣದವರು ಎಂದು ಗೊತ್ತಾಗಿದೆ
ನರಗುಂದದಲ್ಲಿ ವಿವಾಹ ನಿಶ್ಚಿತಾಥ೯ ಕಾರ್ಯಕ್ರಮ ಮುಗಿಸಿಕೊಂಡು ಕಾರಿನಲ್ಲಿ ವಿಜಯಪುರಕ್ಕೆ ಹೊರಟಿದ್ದರು.
ವಿಜಯಪುರ ಗ್ರಾಮೀಣ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ತನಿಖೆ ನಡೆಸುತ್ತಿ ದ್ದಾರೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು