ಕೆರೆಯಲ್ಲಿ ಈಜಲು ಹೋಗಿ ನಾಲ್ವರು ಬಾಲಕರು ಜಲ ಸಮಾಧಿಯಾದ ಘಟನೆ ತಿ ನರಸೀಪುರ ತಾಲೂಕಿನ ಹೆಮ್ಮಿಗೆ ಗ್ರಾಮದಲ್ಲಿ ಗುರುವಾರ ಜರುಗಿದೆ.
ರಾಜು ಪುತ್ರ ಯಶವಂತ ಕುಮಾರ್ (15) ಮಂಚಯ್ಯನವರ ಪುತ್ರ ಮಹದೇವ್ ಪ್ರಸಾದ್ (14) ನಿಂಗರಾಜು ಪುತ್ರ ಕಿಶೋರ್ (13) ಹಾಗೂ ಮಲ್ಲಿಕಾರ್ಜುನ ಮಗ ಆಕಾಶ್ (13) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರು.
ಇಬ್ಬರು ಬಾಲಕರಾದ ಯಶವಂತ ಹಾಗೂ ಮಹದೇವ್ ಪ್ರಸಾದ್ ವಶಗಳು ಪತ್ತೆಯಾಗಿವೆ. ಇನ್ನೆರಡು ಶವಗಳ ಪತ್ತೆ ಕಾರ್ಯ ಭರದಿಂದ ಸಾಗಿದೆ.
ತಲಕಾಡು ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ