ಮಣ್ಣು ಕುಸಿದು ನಾಲ್ವರು ಕಾರ್ಮಿಕರು ಸಾವಿಗೀಡಾದ ಘಟನೆ ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ಸೋಮವಾರ ಜರುಗಿದೆ.
ಸಂತೋಷ ಡೋಯಿಪಡೆ (18), ಮಾಳು ಡೋಯಿಪಡೆ (21), ಲಕ್ಷ್ಮಿ ಡೋಯಿಪಡೆ(38) ಹಾಗೂ ಭಾಗ್ಯಶ್ರೀ ಡೋಯಿಪಡೆ(21) ಮೃತರು.
ತೋಟಕ್ಕೆ ಮಣ್ಣು ಹಾಕುವ ಸಂದರ್ಭದಲ್ಲಿ ಗುಡ್ಡ ಕುಸಿದಿದೆ. ಈ ವೇಳೆ 7 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವರಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ತೆರಳಿದ್ದಾರೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ