ಸಾಮಾಜಿಕ ಜಾಲ ತಾಣ ಬಳಸಿಕೊಂಡು ಐಸಿಸ್ ಉಗ್ರ ಚಟುವಟಿಕೆ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ
ಎನ್ ಐಎ ( ರಾಷ್ಟ್ರೀಯ ತನಿಖಾ ದಳ) ಬೆಂಗಳೂರು ಮತ್ತು ಮಂಗಳೂರು ಸೇರಿದಂತೆ ದೇಶದ ಐದು ಕಡೆ ದಾಳಿ ನಡೆಸಿದೆ.
ಐಸಿಸ್ ಜತೆ ಸಂಪರ್ಕ ಹೊಂದಿದ್ದ ನಾಲ್ವರು ಉಗ್ರರನ್ನು ಬಂಧಿಸಿದೆ.
ಬೆಂಗಳೂರಿನ ಶಂಕರ್ ವೆಂಕಟೇಶ್ ಪೆರುಮಾಳ್ ಹಾಗೂ ಮಂಗಳೂರಿನ ಅಮ್ಮರ್ ಅಬ್ದುಲ್ ರೆಹಮಾನ್ ಸೇರಿ ನಾಲ್ವರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಕಾಶ್ಮೀರದ ಶ್ರೀನಗರ ನಿವಾಸಿ ಬೆಮೀನಾ, ಮುಜಮಿಲ್ ಹಸೀನ್ ಭಟ್ ಕೂಡ ಬಂಧನಕ್ಕೆ ಒಳಗಾಗಿದ್ದಾರೆ.
2021 ರ ಮಾ. 5 ರಂದು ಕೇರಳಾ ಮೂಲದ ಮೊಹಮದ್ ಅಮೀನ್ ಸೇರಿದಂತೆ ಮೂವರು ಉಗ್ರರನ್ನು ಎನ್‌ಐಎ ಬಂಧಿಸಿತ್ತು.
ಇದೀಗ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಬಂಧಿತ ಇಬ್ಬರು ಆರೋಪಿಗಳು ಪ್ರಮುಖ ಆರೋಪಿ ಕೇರಳ ಮೂಲದ ಅಮೀನ್ ಜತೆ ಸಂಪರ್ಕ ಹೊಂದಿವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು