ನಾಲ್ವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದಿರುವ ಘಟನೆ ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸೋಮವಾರ ಜರುಗಿದೆ.
ಭಯೋತ್ಪಾದಕರಿಗೆ ಶರಣಾಗುವಂತೆ ಭದ್ರತಾ ಪಡೆ ಹೇಳಿದಾಗ ಉಗ್ರರು ನಿರಾಕರಿಸಿ,. ಗುಂಡಿನ ಚಕಮಕಿ ನಡೆಸಿದರು. ಈ ಘಟನೆಯಲ್ಲಿ ನಾಲ್ವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಸೇನಾ ಅಧಿಕಾರಿಗಳು ಹೇಳಿದ್ದಾರೆ.
ಉಗ್ರರ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಭದ್ರತಾ ಪಡೆಗಳು ಮಧ್ಯರಾತ್ರಿ ಜಿಲ್ಲೆಯ ಮಣುಹಾಲ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿತು.
ಈ ವೇಳೆ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಲು ಆರಂಭಿಸಿದರು. ಬಳಿಕ ಒಂದೆರಡು ಗಂಟೆಗಳ ಕಾಲ ಭಯೋತ್ಪಾದಕರು ಹಾಗೂ ಭದ್ರತಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯಿತು. ಕೊನೆಯಲ್ಲಿ ಸೇನೆಯ ದಾಳಿಗೆ ಉಗ್ರರು ಹತರಾದರು. ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್