ಸ್ಯಾಂಟ್ರೋ ರವಿ ಬಂಧನಕ್ಕೆ ನಾಲ್ಕು ತಂಡ ರಚನೆ ಮಾಡಲಾಗಿದೆ. ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಮೈಸೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.
ಇದನ್ನು ಓದಿ –ಮೆಟ್ರೋ ಪಿಲ್ಲರ್ ಕುಸಿದು ಮೃತಪಟ್ಟ ಕುಟುಂಬಕ್ಕೆ 20 ಲಕ್ಷ ಪರಿಹಾರ : ಪರ್ವೇಜ್
ಸುದ್ದಿಗಾರರ ಜೊತೆ ಮಾತನಾಡಿದ ಅಲೋಕ್ ಕುಮಾರ್ ಸ್ಯಾಂಟ್ರೋ ರವಿ ವಿರುದ್ದ ಎಂಟು ದಿನಗಳ ಹಿಂದೆ ದೌರ್ಜನ್ಯ ಹಾಗೂ ಅತ್ಯಾಚಾರದ ಬಗ್ಗೆ ದೂರು ದಾಖಲಾಗಿದೆ. ಈಗ ರವಿ ತಲೆಮರೆಸಿಕೊಂಡಿದ್ದಾನೆ. ಶೀಘ್ರ ಬಂಧನ ಮಾಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು