ಸ್ಯಾಂಟ್ರೋ ರವಿ ಬಂಧನಕ್ಕೆ ನಾಲ್ಕು ತಂಡ ರಚನೆ: ADGP ಅಲೋಕ್ ಕುಮಾರ್

Crime , criminal , suicide
Santro Ravi suicide attempt? Fluctuations in health - admitted to hospital ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನ? ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

ಸ್ಯಾಂಟ್ರೋ ರವಿ ಬಂಧನಕ್ಕೆ ನಾಲ್ಕು ತಂಡ ರಚನೆ ಮಾಡಲಾಗಿದೆ. ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಮೈಸೂರಿನಲ್ಲಿ ಎಡಿಜಿಪಿ ಅಲೋಕ್​ ಕುಮಾರ್​ ತಿಳಿಸಿದರು.

ಇದನ್ನು ಓದಿ –ಮೆಟ್ರೋ ಪಿಲ್ಲರ್ ಕುಸಿದು ಮೃತಪಟ್ಟ ಕುಟುಂಬಕ್ಕೆ 20 ಲಕ್ಷ ಪರಿಹಾರ : ಪರ್ವೇಜ್

ಸುದ್ದಿಗಾರರ ಜೊತೆ ಮಾತನಾಡಿದ ಅಲೋಕ್ ಕುಮಾರ್ ಸ್ಯಾಂಟ್ರೋ ರವಿ ವಿರುದ್ದ ಎಂಟು ದಿನಗಳ ಹಿಂದೆ ದೌರ್ಜನ್ಯ ಹಾಗೂ ಅತ್ಯಾಚಾರದ ಬಗ್ಗೆ ದೂರು ದಾಖಲಾಗಿದೆ. ಈಗ ರವಿ ತಲೆಮರೆಸಿಕೊಂಡಿದ್ದಾನೆ. ಶೀಘ್ರ ಬಂಧನ ಮಾಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

Leave a comment

Leave a Reply

Your email address will not be published. Required fields are marked *

error: Content is protected !!