ಸ್ಯಾಂಡಲ್‍ವುಡ್ ನಾಯಕ ನಟ, ನಿರ್ದೇಶಕರೊಬ್ಬರ ವಿರುದ್ಧ ಅತ್ಯಾಚಾರ ಪ್ರಕರಣವೊಂದು ದಾಖಲಾದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ.
ವಿಷನ್ 2023 ಚಿತ್ರದ ನಿರ್ದೇಶಕ ಮತ್ತು ನಾಯಕ ನಟನಾಗಿರುವ ಹರ್ಷವರ್ಧನ್ ವಿರುದ್ಧ ಸಹ ನಟಿ ದೂರು ನೀಡಿದ್ದಾಳೆ.
ನೀಲಿ ಚಿತ್ರ ತೋರಿಸಿ ಸಹ ನಟಿಯ ಮೇಲೆ ಅತ್ಯಾಚಾರ ಎಸಗಿದ ನಟ ಹರ್ಷವರ್ಧನ್ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಹೇಳಲಾಗಿದೆ.
ಮದುವೆಯಾಗುವುದಾಗಿ ನಂಬಿಸಿ ಹರ್ಷವರ್ಧನ್ ಮೋಸ ಮಾಡಿದ್ದಾರೆ, ಎಂದು ಆರೋಪಿಸಿ ಸಹ ನಟಿ ದೂರು ನೀಡಿದ್ದಾರೆ. ನಟಿಯ ದೂರಿನ ಆಧಾರದ ಮೇಲೆ ಇದೀಗ ಹರ್ಷವರ್ಧನ್ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲು ಮಾಡಿಕೊಂಡು ಬಂಧಿಸಿದ್ದಾರೆ. ಅಲ್ಲದೆ ನ್ಯಾಯಾಂಗ ಬಂಧನಕ್ಕೆ ಕಳುಹಿದ್ದಾರೆ.
ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ