ರಾಜ್ಯ ಸರ್ಕಾರದಿಂದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌ : ಅಧಿಕೃತ ಆದೇಶ

Team Newsnap
1 Min Read

ಬೆಂಗಳೂರು : ರಾಜ್ಯ ಸರ್ಕಾರ , ಎಲ್ಲಾ ಸರ್ಕಾರಿ ಶಾಲೆಗಳಿಗೆ ಒದಗಿಸಿರುವ ವಿದ್ಯುತ್ ಸೌಲಭ್ಯವನ್ನು ಉಚಿತವಾಗಿ ಒದಗಿಸುವ ಕುರಿತು ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ(1)ರ ಸರ್ಕಾರದ ಪತ್ರದಲ್ಲಿ ತಿಳಿಸಿರುವಂತೆ 2024- 25ನೇ ಸಾಲಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದ ಆಯವ್ಯಯ ಘೋಷಿತ ಕಂಡಿಕೆ 102: ರಲ್ಲಿ ” ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್‌ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ನಮ್ಮ ಸರ್ಕಾರವು ನಿರ್ಧರಿಸಿದೆ.

ಇದನ್ನು ಓದಿ –ಸಿ.ಎಂ ಪುತ್ರ ಡಾ. ಯತೀಂದ್ರಗೆ ಎಂಎಲ್‍ಸಿ ಟಿಕೆಟ್ ಖಚಿತ

image

ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1,234 ಪದವಿಪೂರ್ವ ಕಾಲೇಜುಗಳಿಗೆ ಅನುಕೂಲವಾಗಲಿದ್ದು , ಈ ಉದ್ದೇಶಕ್ಕಾಗಿ ಒಟ್ಟು 25 ಕೋಟಿ ರೂ. ವೆಚ್ಚವಾಗಲಿದೆ .

Share This Article
Leave a comment