January 28, 2026

Newsnap Kannada

The World at your finger tips!

nirmala seetaram

ಪ್ರತಿ ತಿಂಗಳು 1 ಕೋಟಿ ಕುಟುಂಬಗಳಿಗೆ 300 ಯುನಿಟ್ಗಳವರೆಗೆ ಉಚಿತ ವಿದ್ಯುತ್‌ ಘೋಷಣೆ

Spread the love

ನವದೆಹಲಿ: ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು ಸಂಸತ್ತು ಭವನದಲ್ಲಿ ಏಳನೇ ಬಾರಿ ಬಜೆಟ್‌ ಮಂಡನೆ ಮಾಡುತ್ತಿದ್ದು ,ಬಜೆಟ್‌ ಮಂಡನೆ ಮಾಡುತ್ತಿರುವ ವೇಳೆಯಲ್ಲಿ ಪ್ರಧಾನಿ ನರೇಂಧ್ರ ಮೋದಿಯವರನ್ನು ಗುಣಗಾನ ಮಾಡಿದರು.

ಬಜೆಟ್‌ ಮಂಡನೆ ವೇಳೇಯಲ್ಲಿ ಈ ವರ್ಷ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ 1.52 ಲಕ್ಷ ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಇದನ್ನು ಓದಿ – ಆಕಾಶವಾಣಿ. ವಾರ್ತೆಗಳು, ಓದುತ್ತಿರುವವರು…..

ಉಚಿತ ಸೌರ ವಿದ್ಯುತ್ ಯೋಜನೆಯ ಬಗ್ಗೆ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, “1 ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು 300 ಯುನಿಟ್ಗಳವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡಲು ಮೇಲ್ಛಾವಣಿ ಸೌರ ಫಲಕಗಳನ್ನು ಸ್ಥಾಪಿಸಲು ಪಿಎಂ ಸೂರ್ಯಘರ್ ಮುಫ್ಟ್ ಬಿಜ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯು ಅದನ್ನು ಮತ್ತಷ್ಟು ಉತ್ತೇಜಿಸುತ್ತದೆ ಎಂದು ಇದೇ ವೇಳೆ ಹೇಳಿದ್ದಾರೆ.

error: Content is protected !!