ನವದೆಹಲಿ: ವಿತ್ತಸಚಿವೆ ನಿರ್ಮಲ ಸೀತಾರಾಮನ್ ಅವರು ಸಂಸತ್ತು ಭವನದಲ್ಲಿ ಏಳನೇ ಬಾರಿ ಬಜೆಟ್ ಮಂಡನೆ ಮಾಡುತ್ತಿದ್ದು ,ಬಜೆಟ್ ಮಂಡನೆ ಮಾಡುತ್ತಿರುವ ವೇಳೆಯಲ್ಲಿ ಪ್ರಧಾನಿ ನರೇಂಧ್ರ ಮೋದಿಯವರನ್ನು ಗುಣಗಾನ ಮಾಡಿದರು.
ಬಜೆಟ್ ಮಂಡನೆ ವೇಳೇಯಲ್ಲಿ ಈ ವರ್ಷ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ 1.52 ಲಕ್ಷ ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಇದನ್ನು ಓದಿ – ಆಕಾಶವಾಣಿ. ವಾರ್ತೆಗಳು, ಓದುತ್ತಿರುವವರು…..
ಉಚಿತ ಸೌರ ವಿದ್ಯುತ್ ಯೋಜನೆಯ ಬಗ್ಗೆ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, “1 ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು 300 ಯುನಿಟ್ಗಳವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡಲು ಮೇಲ್ಛಾವಣಿ ಸೌರ ಫಲಕಗಳನ್ನು ಸ್ಥಾಪಿಸಲು ಪಿಎಂ ಸೂರ್ಯಘರ್ ಮುಫ್ಟ್ ಬಿಜ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯು ಅದನ್ನು ಮತ್ತಷ್ಟು ಉತ್ತೇಜಿಸುತ್ತದೆ ಎಂದು ಇದೇ ವೇಳೆ ಹೇಳಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು