ಮೈಸೂರಿನಲ್ಲಿ ಅರಮನೆ ಆಡಳಿತ ಮಂಡಳಿ ಉದ್ಯೋಗಿಗಳಿಗೆ ಶುಕ್ರವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಿದರು.
ಅರಮನೆ ಮಂಡಳಿ ಅಧಿಕಾರಿಗಳು, ಸಿಬ್ಬಂದಿ ಸೇರಿ 200 ಜನ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿನ ಕ್ಲಿಯರ್ ಮೆಡಿ ರೇಡಿಯಂಟ್ ಆಸ್ಪತ್ರೆಯು ಈ ಶಿಬಿರವನ್ನು ಆಯೋಜಿಸಿತ್ತು.
ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್. ಸುಬ್ರಮಣ್ಯ, ಕ್ಲಿಯರ್ ಮೆಡಿರೇಡಿಯಂಟ್ ಆಸ್ಪತ್ರೆಯ ಮುಖ್ಯಸ್ಥ ಎ.ಆರ್. ಮಂಜುನಾಥ್, ಆಸ್ಪತ್ರೆ ವೈದ್ಯರು, ಸಿಬ್ಬಂದಿ ಇದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು