ಕಾಲೇಜು ವಿದ್ಯಾರ್ಥಿಗಳಿಗೆ ಬಂಪರ್ ನ್ಯೂಸ್. ಮುಖ್ಯ ಮಂತ್ರಿ ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ.
ಡಿಜಿಟಲ್ ಕಲಿಕೆಯನ್ನು ಪ್ರೇರೇಪಿಸಲು 150 ಕೋಟಿ ರೂ. ವೆಚ್ಚದಲ್ಲಿ ಟ್ಯಾಬ್ಲೆಟ್ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸ್ವಾಮಿ ವಿವೇಕಾನಂದರ 158 ನೇ ಜನ್ಮದಿನದ ಪ್ರಯುಕ್ತ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು ರಾಷ್ಟ್ರನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಡಿಜಿಟಲ್ ತಂತ್ರಜ್ಞಾನ ಉತ್ತೇಜನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಕಾಲೇಜು ವಿದ್ಯಾರ್ಥಿಗಳ ಡಿಜಿಟಲ್ ಕಲಿಕೆಯನ್ನು ಪ್ರೇರೇಪಿಸಲು 150 ಕೋಟಿ ರೂ. ವೆಚ್ಚದಲ್ಲಿ ಟ್ಯಾಬ್ಲೆಟ್ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ.
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
- ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ
- ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ
More Stories
ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ