ರಾಜ್ಯಾದ್ಯಂತ ಗಾರ್ಮೆಂಟ್ಸ್ ನಲ್ಲಿ ಶೇ.50ರಷ್ಟು ನೌಕರರು ಕೆಲಸ ಮಾಡುವುದಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿ ಪರಿಷ್ಕೃತ ಆದೇಶ ಹೊರಡಿಸಿದೆ.
ಬೆಂಗಳೂರು ನಗರದಲ್ಲಿರುವ ಗಾರ್ಮೆಂಟ್ಸ್ ಶೇ.50ರಷ್ಟು ನೌಕರರು ಕೆಲಸ ಮಾಡಲು ಅವಕಾಶ ನೀಡಲಾಗಿದೆ.
ಅವಕಾಶದ ನಿಯಮಾವಳಿಗಳು:
- ಪ್ರತಿ ಘಟಕದ ಒಟ್ಟು ಸಿಬ್ಬಂದಿಯಲ್ಲಿ ಶೇ. 50 ಸಿಬ್ಬಂದಿ ಬಳಕೆ
- ಕರೊನಾ ಮುನ್ನೆಚ್ಚರಿಕೆ ನಡವಳಿಕೆ ಪಾಲನೆ.
- ಸಿಬ್ಬಂದಿ ಓಡಾಟಕ್ಕೆ ಅಧಿಕೃತ ಪತ್ರ ಇಲ್ಲವೇ ಗುರುತಿನ ಚೀಟಿ ಕಡ್ಡಾಯವೆಂಬ ಷರತ್ತು
- ಸಿದ್ದ ಉಡುಪು ಉದ್ಯಮಗಳು ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು
- ಕೆಲಸಕ್ಕೆ ತೆರಳುವವರು ಸೂಕ್ತವಾದ ದಾಖಲೆಗಳನ್ನು ಕೂಡ ಹೊಂದಿರಬೇಕು
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ