ಕೋವಿಡ್ ನಿಂದಾಗಿ ವಿಳಂಬವಾಗಿದ್ದ ರಾಜ್ಯ ವಿಧಾನಮಂಡಲದ ಅಧಿವೇಶನವು ಸೆಪ್ಟೆಂಬರ್ 13 ರಿಂದ 10 ದಿನಗಳ ಕಾಲ ನಡೆಯಲಿದೆ.
ವಿಧಾನ ಮಂಡಲದ ಅಧಿವೇಶನ ನಡೆಸಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಚಿವ ಸಂಪುಟದಲ್ಲಿ ಸೆಪ್ಟೆಂಬರ್ 13 ರಿಂದ ಹತ್ತು ದಿನಗಳ ಕಾಲ, ರಾಜ್ಯ ವಿಧಾನ ಮಂಡಲ ಅಧಿವೇಶನವನ್ನು ನಡೆಸುವ ನಿರ್ಧಾರದಿಂದಾಗಿ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು