ಕೊರೋನಾ ಸೋಂಕಿನ ಪ್ರಮಾಣ ಜಿಲ್ಲೆಯಲ್ಲಿ ಕಡಿಮೆಯಾಗದ ಹಿನ್ನೆಲೆಯಲ್ಲಿ ಮುಂದಿನ ವಾರವೂ ಕೂಡ ಜಿಲ್ಲೆಯಾದ್ಯಂತ ಮತ್ತೆ ಐದು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಲು ಜಿಲ್ಲಾಧಿಕಾರಿಗಳು ನಿರ್ಧರಿಸಿದ್ದಾರೆ.
ಜೂನ್ 7, 8. 10, 12 ಹಾಗೂ 13 ರಂದು ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ.
ಲಾಕ್ ಡೌನ್ ವೇಳೆ ಹಾಲಿನ ಬೂತ್, ಮೆಡಿಕಲ್ ಶಾಪ್, ಎಟಿಎಂ ಹಾಗೂ ಪೆಟ್ರೋಲ್ ಬಂಕ್ ಗಳು ಮಾತ್ರ ಓಪನ್ ಆಗಿರುತ್ತವೆ
6, 9, ಮತ್ತು 11 ರಂದು ಬೆಳಿಗ್ಗೆ 6 ರಿಂದ 11 ಗಂಟೆಯವರೆಗೆ ಅಗತ್ಯ ವಸ್ತುಗಳು, ತರಕಾರಿ ಹಣ್ಣಿನ ಅಂಗಡಿಗಳು ತೆರೆದಿರುತ್ತದೆ. ಈ ದಿನಗಳಲ್ಲಿ ಬ್ಯಾಂಕ್ , ಎಲ್ ಐಸಿ ಸೇವಾ ಅವಧಿ ಬೆಳಿಗ್ಗೆ 9 ರಿಂದ 12 ಗಂಟೆಯವರೆಗೆ ನಿಗದಿ ಮಾಡಲಾಗಿದೆ ಎಂದು ಡಿಸಿ ಅಶ್ವಥಿ ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು