ಸೋಮವಾರದಿಂದ ಮತ್ತೆ ನಾಲ್ಕು ದಿನಗಳ ಕಾಲ ಮಂಡ್ಯ ಕಂಪ್ಲೀಟ್ ಲಾಕ್ ಮಾಡಲು ಜಿಲ್ಲಾಧಿಕಾರಿ ಅಶ್ವಥಿ ಆದೇಶ ಹೊರಡಿಸಿದ್ದಾರೆ.
ಕರೋನಾ ನಿಯಂತ್ರಣಕ್ಕಾಗಿ ಸಂಪೂರ್ಣ ಲಾಕ್ ಡೌನ್ ಅನ್ನು ಮೇ 31, ಜೂನ್ 1, 3, 4 ರಂದು ನಾಲ್ಕು ದಿನ ವಿಸ್ತರಿಸಲಾಗಿದೆ.
ನಾಲ್ಕು ದಿನಗಳು ಪೂರ್ತಿ ಬ್ಯಾಂಕ್ ವ್ಯವಹಾರವೂ ಇಲ್ಲ. ಈ ನಾಲ್ಕು ದಿನಗಳಲ್ಲಿ ಹಾಲಿನ ಬೂತ್, ನ್ಯಾಯ ಬೆಲೆ ಅಂಗಡಿ ಹಾಗೂ ಕೃಷಿ ಚಟುವಟಿಕೆಗಳಿಗೆ ಪೂರಕ ಅಂಗಡಿಗಳಿಗೆ ಮಾತ್ರ ಅವಕಾಶ. ಉಳಿದಂತೆ ಎಲ್ಲವೂ ಸ್ತಬ್ಧ. ದಿನಸಿ, ತರಕಾರಿ ಖರೀದಿಗೂ ಅವಕಾಶ ಇಲ್ಲ. ಹೋಟೆಲ್ ಗಳು, ಮದ್ಯದಂಗಡಿ ಸಂಪೂರ್ಣ ಬಂದ್ ಆಗಿರುತ್ತವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ