ಏಪ್ರಿಲ್ 28 ರಂದು ಸುಂಕದಕಟ್ಟೆಯಲ್ಲಿ ಆ್ಯಸಿಡ್ ದಾಳಿ ಒಳಗಾದ ಯುವತಿಯನ್ನುಸೆಂಟ್ ಜಾನ್ ಆಸ್ಪತ್ರೆಯ ಐಸಿಯುನಿಂದ ಇದೀಗ ಬರ್ನಿಂಗ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.
ಈಗ 16 ದಿನಗಳ ನಿರಂತರ ಹೋರಾಟದಲ್ಲಿ ಯುವತಿ ಗೆದ್ದು ಬಂದಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ನಡುವೆ, ಪ್ರತೀ ಕ್ಷಣದ ಆತಂಕ ಇದೀಗ ಇಲ್ಲ. ಬರ್ನಿಂಗ್ ಸ್ಪೆಷಲ್ ವಾರ್ಡ್ ನಲ್ಲಿ ಯುವತಿ ಆರೈಕೆಯಲ್ಲಿದ್ದಾರೆ. ಯುವತಿ ಸ್ವಲ್ಪ ಸ್ವಲ್ಪವೇ ಆಹಾರ ಸೇವಿಸೋಕೆ ಶುರು ಮಾಡಿದ್ದಾಳೆ. ಡ್ರೈ ಫ್ರೂಟ್ಸ್ ಪುಡಿ ಮಾಡಿ, ಸರಿ ಜೊತೆ ಬೆರೆಸಿ ಕೊಡೋಕೆ ಸಹ ಡಾಕ್ಟರ್ ಹೇಳಿದ್ದಾರೆ.
ಮುಖದ ಮುಂಭಾಗ ಮಾತ್ರ ಆಸಿಡ್‍ನಿಂದ ಸುಟ್ಟಿಲ್ಲ, ಮುಖದ ಎಡ ಮತ್ತು ಬಲಭಾಗ ಸುಟ್ಟಿದೆ ಅಂತಿದ್ದಾರೆ. ಇದಲ್ಲದೆ ಕಿವಿಯೊಂದು ತುಂಬಾನೆ ಹಾನಿಯಾಗಿದೆ. ಇನ್ನೂ ಶೇ 10 ರಷ್ಟು ಸ್ಕಿಮ್ ಟ್ರ್ಯಾನ್ಸ್ ಪ್ಲಾಂಟೇಷನ್ ಸರ್ಜರಿ ನಡೆಸಬೇಕಿದೆ. ಸದ್ಯ ಯುವತಿ ಮಾತನಾಡಿಸುತ್ತಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
- ಜುಲೈ ವೇಳೆಗೆ ಧಾರವಾಡ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ – ಜೋಶಿ
- ನಮ್ಮ ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ
- ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವೆ : ಬ್ರಿಜ್ ಭೂಷಣ್
- ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಯಾವುದೇ ಚರ್ಚೆ ಇಲ್ಲ : ಜಗದೀಶ್ ಶೆಟ್ಟರ್
- ಲೋಕಾಯುಕ್ತ ದಾಳಿ- ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ
More Stories
ಜುಲೈ ವೇಳೆಗೆ ಧಾರವಾಡ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ – ಜೋಶಿ
ನಮ್ಮ ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ
ಲೋಕಾಯುಕ್ತ ದಾಳಿ- ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ