ವೈದ್ಯಕೀಯ ವಿದ್ಯಾರ್ಥಿನಿ ಹಾಗೂ ಆಕೆಯ ಸ್ನೇಹಿತನನ್ನು ಅಪರಿಸಿದ ಅಪ್ರಾಪ್ತ ಯುವಕ ಗುಂಪು, ನಿಜ೯ನ ಪ್ರದೇಶದಲ್ಲಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ತಮಿಳುನಾಡಿನ ವೆಲ್ಲೂರಿನ ಕಾಟ್ಪಾಡಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಮಾದರಿಯಲ್ಲೇ ವೆಲ್ಲೂರಿನಲ್ಲಿ ಪೋಲಿಸರು ಬೆಳಕಿಗೆ ತಂದಿದ್ದಾರೆ
ತನ್ನ ಗೆಳೆಯನ ಜೊತೆ ಸಿನಿಮಾ ವೀಕ್ಷಣೆ ಮಾಡಿ ಆಸ್ಪತ್ರೆಗೆ ಹೋಗಲು ಶೇರ್ ಆಟೋದಲ್ಲಿ ಇವರಿಬ್ಬರು ಪ್ರಯಾಣ ಮಾಡುತ್ತಿದ್ದಾರೆ. ಆಟೋದಲ್ಲಿ ಮೋದಲೇ ನಾಲ್ಕು ಹುಡುಗರು ಕುಳಿತಿದ್ದರು.
ಇದೇ ಅವಕಾಶವನ್ನು ಉಪಯೋಗಿಸಿಕೊಂಡು ಆ ಹುಡುಗರು ಆಟೋ ವನ್ನು ನಿಜ೯ನ ಪ್ರದೇಶಕ್ಕೆ ಕರೆದುಕೊಂಡು ಆ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ.
ಆಕೆಯ ಜೊತೆಯಲ್ಲಿದ್ದ ಗೆಳೆಯನ ಮೇಲೆ ಹಲ್ಲೆ ಮಾಡಿ ಆತನ ಬಳಿ ಇದ್ದ ಹಣ , ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ
ಈ ವೇಳೆ ಮಾಚ್೯ 21 ರಂದು ರಾತ್ರಿ ವೆಲ್ಲೂರಿನ ಡಿಸಿ ಕಚೇರಿ ಬಳಿ ಕದ್ದ ಹಣ ಹಂಚಿಕೆ ವಿಚಾರದಲ್ಲಿ ಇಬ್ಬರು ಕಿತ್ತಾಟ ಮಾಡುತ್ತಿದ್ದಾಗ ರಾತ್ರಿ ಗಸ್ತು ಮಾಡುತ್ತಿದ್ದ ಪೋಲಿಸರು ಆ ಇಬ್ಬರನ್ನು ವಶಕ್ಕೆ ಪಡೆದು ಠಾಣೆಯಲ್ಲಿ ತೀವ್ರ ವಿಚಾರಣೆ ನಡೆಸಿದಾಗ ಗ್ಯಾಂಗ್ ರೇಪ್ ಮಾಡಿದ ಸಂಗತಿ ಬಯಲು ಮಾಡಿದ್ದಾರೆ.
ಈ ರೇಪ್ ಪ್ರಕರಣದಲ್ಲಿ ನಾಲ್ವರು ಅಪ್ರಾಪ್ತ ಬಾಲಕರಿದ್ದಾರೆ. ರೇಪ್ ಪ್ರಕರಣದ ನಾಲ್ವರನ್ನು ಬಂಧಿಸಲಾಗಿದೆ. ಒಬ್ಬ ನಾಪತ್ತೆಯಾಗಿದ್ದಾನೆ.
ಈ ನಡುವೆ ಯುವತಿ ತನ್ನ ಮೇಲೆ ಗ್ಯಾಂಗ್ ರೇಪ್ ಮಾಡಿದ್ದಾರೆಂದು ವೆಲ್ಲೂರು ಪೊಲೀಸರಿಗೆ ಈ ಮೇಲ್ ಮೂಲಕ ದೂರು ನೀಡಿದ್ದಾಳೆಂದು ಗೊತ್ತಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ