ಪುಷ್ಪಾ ಸಿನಿಮಾ ಮಾದರಿಯಲ್ಲಿ ವಾಹನವನ್ನು ಆಲ್ಟರೇಷನ್ ಮಾಡಿ ಗಾಂಜಾ ಸಪ್ಲೈ ಮಾಡುತ್ತಿದ್ದ ಏಳು ಜನ ಆರೋಪಿಗಳನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ.
ಅರವಿಂದ್, ಪವನ್, ಅಮ್ಜದ್ ಇತಿಯಾರ್, ಪ್ರಭು, ನಜೀಮ್, ಪ್ರಸಾದ್ ಹಾಗೂ ಪತ್ತಿ ಸತಿಯಾರ್ ಬಂಧಿತ ಆರೋಪಿಗಳು.ಹುಬ್ಬಳ್ಳಿಯ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ : 9 ಮಂದಿಗೆ ಗಂಭೀರ ಗಾಯ
ಬಂಧಿತ ಆರೋಪಿಗಳಿಂದ ಸುಮಾರು 1 ಕೋಟಿ ಮೌಲ್ಯದ 175 ಕೆ.ಜಿ ಗಾಂಜಾ ವಶಪಡೆದುಕೊಂಡಿದ್ದಾರೆ. ಏಳು ಆರೋಪಿಗಳು ವಿಶಾಖಪಟ್ಟಣಂನಿಂದ ಬೆಂಗಳೂರಿಗೆ ರಾತ್ರಿ ವೇಳೆ ಗಾಂಜಾ ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ.
ಗಾಂಜಾ ಸಾಗಿಸಲು ಅನುಕೂಲವಾಗುವಂತೆ ಬೊಲೆರೋ ಪಿಕಪ್ ವಾಹನ ಮಾರ್ಪಾಡು ಮಾಡಿಕೊಂಡಿದ್ದರು.
ಸದ್ಯ ಏಳು ಆರೋಪಿಗಳನ್ನು ಬೇಗೂರು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ