ಪೆಟ್ರೋಲ್, ಡೀಸೆಲ್ ಮಾತ್ರವಲ್ಲ. ಗ್ಯಾಸ್, ಅಡುಗೆ ಎಣ್ಣೆ ದರವೂ ಕಡಿಮೆ ಆಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ ಹಾನಗಲ್ ಮತದಾರರ ಬಗ್ಗೆ ನನಗೆ ಮೊದಲೇ ನಂಬಿಕೆ ಇತ್ತು. ರೈತರು, ಕಾರ್ಮಿಕರು, ಬೀದಿ ವ್ಯಾಪಾರಿಗಳ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿರಲಿಲ್ಲ. ಸರ್ಕಾರದಿಂದಲೇ ನಿತ್ಯ ಜನರ ಪಿಕ್ ಪಾಕೆಟ್ ಆಗುತ್ತಿತ್ತು. ಇದರಿಂದ ಬೇಸತ್ತು ಹಾನಗಲ್ ಜನರು ಉತ್ತರ ಕೊಟ್ಟಿದ್ದಾರೆ ಎಂದರು
ಜನರು ಕೊಟ್ಟ ಉತ್ತರ ನೋಡಿ ಬೊಮ್ಮಾಯಿ, ಮೋದಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಿದ್ದಾರೆ. ಈಗ ಬಿಜೆಪಿ ನಾಯಕರಿಗೆ ತಿಳುವಳಿಕೆ ಬಂದಿದೆ ಎಂದು ಟಾಂಗ್ ನೀಡಿದರು.
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ