ನವದೆಹಲಿ: ಹುರನ್ ಇಂಡಿಯಾ ಶ್ರೀಮಂತರ ಪಟ್ಟಿಯಲ್ಲಿ ಗೌತಮ್ ಅದಾನಿ ಮುಕೇಶ್ ಅಂಬಾನಿಯವರನ್ನು ಹಿಂದಿಕ್ಕುವ ಮೂಲಕ ಮೊದಲ ಸ್ಥಾನಕ್ಕೇರಿದ್ದಾರೆ.
11.2 ಲಕ್ಷ ಕೋಟಿ ರೂ. ಸಂಪತ್ತನ್ನು ಹೊಂದಿರುವ ಗೌತಮ್ ಅದಾನಿ ಹಾಗೂ ಹುರುನ್ ಇಂಡಿಯಾ 2024 ಶ್ರೀಮಂತರ ಪಟ್ಟಿಯಲ್ಲಿ ಮುಕೇಶ್ ಅಂಬಾನಿಯವರನ್ನು ಹಿಂದಿಕ್ಕುವ ಮೂಲಕ ಮೊದಲ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.ಬಳ್ಳಾರಿ ಜೈಲ್ ಗೆ ದರ್ಶನ್ ಶಿಫ್ಟ್ :ಜೈಲೂಟವೇ ಗತಿ -ರಾಗಿ ಮುದ್ದೆ ಮುರಿದ ‘ದಾಸ
ಈ ವರ್ಷದ ಜು.31 ರವರೆಗಿನ ಉದ್ಯಮಿಗಳ ಸಂಪತ್ತಿನ ಲೆಕ್ಕಾಚಾರವನ್ನು ಆಧರಿಸಿ 10.14 ಲಕ್ಷ ಕೋಟಿ ರೂ. ಸಂಪತ್ತನ್ನು ಹೊಂದಿರುವ ಮುಕೇಶ್ ಅಂಬಾನಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ
More Stories
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !