October 6, 2024

Newsnap Kannada

The World at your finger tips!

geeth s

ಗೀತಾ ಶಿವರಾಜ್ ಕುಮಾರ್ ನಾಳೆ ಕಾಂಗ್ರೆಸ್ ಗೆ ಸೇರ್ಪಡೆ

Spread the love

ಮಾಜಿ ಸಿಎಂ ದಿ. ಎಸ್ ಬಂಗಾರಪ್ಪ ಅವರ ಪುತ್ರಿ, ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ನಾಳೆ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ.

ಕೆಪಿಸಿಸಿ ಕಚೇರಿಯಿಂದ ಈ ಕುರಿತು ಅಧಿಕೃತ ಮಾಹಿತಿ ಬಿಡುಗಡೆ ಮಾಡಲಾಗಿದೆ . ಗೀತಾ ಶಿವರಾಜ್ ಕುಮಾರ್ ಈ ಹಿಂದೆ ಜೆಡಿಎಸ್ ಪಕ್ಷದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಇದೀಗ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷವನ್ನು ನಾಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸೇರ್ಪಡೆಗೊಳ್ಳಲಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!