Trending

ಜ.8 ರಂದು ನಡೆಯಬೇಕಿದ್ದ ಘಾಟಿ ಸುಬ್ರಹ್ಮಣ್ಯ ಜಾತ್ರೆ ದಿಢೀರ್​ ರದ್ದು

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏಕಾಏಕಿ ಹೆಚ್ಚಳವಾಗುತ್ತಿರುವ ಕಾರಣ ಸುಪ್ರಸಿದ್ದ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಜಾತ್ರೆಯನ್ನು ರದ್ದುಗೊಳಿಸಲಾಗಿದೆ..

ಜನವರಿ 08 ಕ್ಕೆ ನಡೆಯಬೇಕಿದ್ದ ಬ್ರಹ್ಮರಥೋತ್ಸವವನ್ನು ರದ್ದುಗೊಳಿಸಿ ಬೆಂಗಳೂರು ಗ್ರಾಮಾಂತರ ಡಿಸಿ ಶ್ರೀನಿವಾಸ್ ಆದೇಶ ಹೊರಡಿಸಿದ್ದಾರೆ.

ದೇವಾಲಯದ ಆವರಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಕೇವಲ ಅರ್ಚಕರು, ದೇವಾಲಯದ ಆಡಳಿತ ಮಂಡಳಿಯಿಂದ ರಥೋತ್ಸವ ಮಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದು ಸರಳ ರಥೋತ್ಸವಕ್ಕೆ ಸಲಹೆ ನೀಡಿದೆ. ಇನ್ನು ಹೆಚ್ಚಿನ ಜನ ರಥೋತ್ಸವದಲ್ಲಿ ಭಾಗವಹಿಸುವ ಹಿನ್ನೆಲೆ ಕೋವಿಡ್​ ಆತಂಕ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

Team Newsnap
Leave a Comment
Share
Published by
Team Newsnap

Recent Posts

5 ವರ್ಷದ ಬಾಲಕ ಸಂಪ್ ಗೆ ಬಿದ್ದು ಸಾವು

ಬೆಂಗಳೂರು: ಬೆಂಗಳೂರಿನ ಕೆ.ಆರ್.ಪುರಂನ ಅಯ್ಯಪ್ಪ ನಗರದಲ್ಲಿ ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ… Read More

May 21, 2024

ಜ್ಞಾನಬುತ್ತಿ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಡೆಯುವ ಉಚಿತ ತರಬೇತಿ ಶಿಬಿರದ ಉದ್ಘಾಟನೆ

ಮೈಸೂರು: “ಸಮಾಜ ಸೇವೆ ಮಾಡಲು ನಾನು ಐ.ಎ.ಎಸ್.‌ ಮತ್ತು ಕೆ.ಎ.ಎಸ್‌ ಅಧಿಕಾರಿಯಾಗಬೇಕು ಎನ್ನುತ್ತಾರೆ ಹಲವರು. ಆದರೆ ನನ್ನ ಪ್ರಕಾರ ಸಮಾಜ… Read More

May 21, 2024

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ : ಬಾಲಕಿಯರೇ ಮೇಲುಗೈ

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ , ದ್ವಿತೀಯ ಪಿಯುಸಿ… Read More

May 21, 2024

ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ ಯುವಕ ಸಾವು : 40 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೈಸೂರು : ಯುವಕನೊಬ್ಬ ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾನೆ . ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಟ್ಟು‌… Read More

May 21, 2024

ಬೆಂಗಳೂರಿನಲ್ಲಿ ರೇವ್ ಪಾರ್ಟಿ : ನಟಿ ಹೇಮಾ, ನಟ ಶ್ರೀಕಾಂತ್ ಬಂಧನ

ಬೆಂಗಳೂರು : ಬೆಂಗಳೂರಿನ ಹೊರ ವಲಯದ ರೆಸಾರ್ಟ್ ವೊಂದರಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ನಟ,… Read More

May 21, 2024

ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More

May 20, 2024