ಪಿಯುಸಿ ಪರೀಕ್ಷೆ ಬರೆಯಲು ಹೋಗಿದ್ದ ಅಪ್ರಾಪ್ತೆ ವಿದ್ಯಾರ್ಥಿನಿ ಪ್ರಿಯಕರನ ಜೊತೆ ಕಾರಿನಲ್ಲಿ ಎಸ್ಕೇಪ್ ಆದ ಘಟನೆ ಚಾಮರಾಜ ನಗರದಲ್ಲಿ ನಡೆದಿದೆ.
ಪುತ್ರಿ ಪಿಯುಸಿ ಪರೀಕ್ಷೆ ಬರೆಯಲು ಹೋದಾಗ ಜೊತೆಗೆ ಸ್ವತಃ ತಾಯಿ ಕೂಡ ಹೋಗಿದ್ದರು. ತಾಯಿಯ ಕಣ್ಣೆದುರೆ ಯುವತಿ ಪ್ರಿಯಕರನ ಜೊತೆ ಕಾರಿನಲ್ಲಿ ಓಡಿ ಹೋಗಿದ್ದಾಳೆ. ತಕ್ಷಣದಲ್ಲಿ ಏನೊಂದೂ ತೋಚದ ತಾಯಿ, ಬಳಿಕ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಿಸಿದ್ದಾರೆ.
ಈ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಕಾಲೇಜೊಂದರಲ್ಲಿ ಈ ಘಟನೆ ನಡೆದಿದೆ.
ಮೇ 6ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೊಳ್ಳೇಗಾಲದ ಕಾಲೇಜೊಂದರಲ್ಲಿ ಅಪ್ರಾಪ್ತೆ, ಪಿಯುಸಿ ಪರೀಕ್ಷೆ ಬರೆಯಲು ಹೋಗಿದ್ದಳು. ಆಗ ಮಗಳಿಗಾಗಿ ತಾಯಿ, ಪರೀಕ್ಷಾ ಕೇಂದ್ರದ ಬಳಿಯೇ ಕಾದು ಕುಳಿತಿದ್ದರು. ಆದರೆ ಪರೀಕ್ಷೆ ಮುಗಿಸಿ ಬರುತ್ತಿದ್ದಂತೆ ಯುವತಿ ತಾಯಿಯ ಕಣ್ತಪ್ಪಿಸಿ, ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದಾಳೆ.
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
More Stories
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು