ಮಂಡ್ಯದ ಗುತ್ತಲು ಕೃಷ್ಣಪ್ಪ ನರಸಿಂಹಮೂರ್ತಿ ( 93) ಶುಕ್ರವಾರ ನಿಧನರಾದರು.
ಇಬ್ಬರು ಗಂಡು ಮಕ್ಕಳು , ಸೊಸೆಯಂದಿರು. ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲಿದ್ದ ನರಸಿಂಹಮೂರ್ತಿಗಳು ತುಂಬು ಜೀವನ ನಡೆಸಿದರು.
ಮಂಡ್ಯ ಜಿಲ್ಲಾ ಬ್ರಾಹ್ಮಣರ ಮಾಹಾ ಸಭಾ, ಶಂಕರ ಮಠ, ಮಂಡ್ಯ ಸಿಟಿ ಕೋ ಆಪರೇಟಿವ್ ಬ್ಯಾಂಕ್, ಮಂಡ್ಯ ಜಿಲ್ಲಾ ವಾಣಿಜ್ಯ ಮಂಡಳಿಯೂ ಸೇರಿದಂತೆ ಹತ್ತಾರು ಸಂಘ ಸಂಸ್ಥೆಗಳನ್ನು ಸಮರ್ಥವಾಗಿ ಮುನ್ನಡೆಸಿ ಅವುಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದರು.
ಮಂಡ್ಯದ ಅನೇಕ ಗಣ್ಯರು ನರಸಿಂಹಮೂರ್ತಿ ಅವರ ನಿಧನಕ್ಕೆ ಕಂಬನಿ ಮಿಡಿದ್ದಾರೆ.
- ಮಿಸೆಸ್ ಇಂಡಿಯಾ ಕಿರೀಟ ಗೆದ್ದ ಮದ್ದೂರಿನ ಡಾ. ಪ್ರಿಯಾ ಗೋಸ್ವಾಮಿ
- BCCI ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಆಯ್ಕೆ
- ಹುಟ್ಟುಹಬ್ಬದ ದಿನವೇ ಬಾಲಕನ ದುರ್ಮರಣ
- KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
- ಮಂಡ್ಯ ರೈತರನ್ನು ಕಾಡುತ್ತಿರುವ ವಕ್ಫ್ ಭೂಮಿ ವಿವಾದ
More Stories
ಮಂಡ್ಯ ರೈತರನ್ನು ಕಾಡುತ್ತಿರುವ ವಕ್ಫ್ ಭೂಮಿ ವಿವಾದ
KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
ಐಶ್ವರ್ಯಗೌಡ ವಂಚನೆ ಪ್ರಕರಣ: ಶಾಸಕ ನರೇಂದ್ರಸ್ವಾಮಿಯ ಕೈವಾಡ ಶಂಕೆ, ಅನ್ನದಾನಿಯ ಗಂಭೀರ ಆರೋಪ