ಬೆಂಗಳೂರು : MLC ʻಬಿ.ಕೆ ಹರಿಪ್ರಸಾದ್ʼ ಕರ್ನಾಟಕದಲ್ಲಿ ಗೋಧ್ರಾ ದುರಂತ ಆಗಬಹುದು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಕರ್ನಾಟಕದಲ್ಲಿ ಅಹಿತಕರ ಚಟುವಟಿಕೆಗೆ ಪ್ರಚೋದನೆ ನೀಡಲಾಗುತ್ತಿದೆ. ಈ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ ಎಂದು ಹೇಳಿದ್ದಾರೆ.
ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ವೇಳೆ ಗೋಧ್ರಾ ರೀತಿ ಮತ್ತೊಮ್ಮೆ ಅಗಬಹುಹುದೆಂದು MLC ʻಬಿ.ಕೆ ಹರಿಪ್ರಸಾದ್ ಮಾತನಾಡಿದ್ದಾರೆ.
ಧಾರ್ಮಿಕ ಗುರುಗಳು ರಾಮಮಂದಿರವನ್ನು ಉದ್ಘಾಟನೆ ಮಾಡುತ್ತಿದ್ದರೆ ಮತ್ತು ಆಹ್ವಾನ ಇಲ್ಲದೇ ನಾವು ಹೋಗುತ್ತಿತಿದ್ದಿವೆ. ರಾಜಕೀಯ ಕಾರ್ಯಕ್ರಮವಾಗಿರವು ಕಾರಣದಿಂಧ ಅಲ್ಲಿಗೆ ಹೋಗುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.ರಾಮನಗರ : ಸರ್ಕಾರಿ ವಾಹನದಲ್ಲಿ ಪ್ರಧಾನಿ ಭಾವಚಿತ್ರ ವಿರೂಪ – ಬಿಜೆಪಿ ಕಾರ್ಯಕರ್ತರ ಭಾರಿ ಆಕ್ರೋಷ.
ಬಿಜೆಪಿ ನಾಯಕರು ಬಿ.ಕೆ ಹರಿಪ್ರಸಾದ್ ವಿರೋಧ ವ್ಯಕ್ತಪಡಿಸಿ , ಇದು ರಾಮನ ವಿರೋಧ ಹೇಳಿಕೆಯಾಗಿದ್ದು, ಇದಕ್ಕೆ ಬೆಲೆ ನೀಡುವ ಅವಶ್ಯಕತೆ ಇಲ್ಲವೆಂದು ಹೇಳಿದ್ದಾರೆ.
More Stories
ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?