ಇದನ್ನು ಓದಿ –ತಾಜ್ ಮಹಲ್ ಆವರಣದಲ್ಲಿ ನಮಾಜ್ – ನಾಲ್ವರ ಬಂಧನ
ಭಾರತದಲ್ಲಿ 3 ದಿನಗಳಿಂದ ಏರಿಕೆಯಾಗುತ್ತಿದ್ದ ಚಿನ್ನದ ಬೆಲೆ ಇಂದು ಕುಸಿತ ಕಂಡಿದೆ.
ಇಂದು ಚಿನ್ನದ ಬೆಲೆ 10 ಗ್ರಾಂಗೆ 270 ರೂ. ಇಳಿಕೆಯಾಗಿದೆ ಹಾಗೂ ಬೆಳ್ಳಿ 500 ರು ಇಳಿಕೆಯಾಗಿದೆ.
ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ. ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.
ನಿನ್ನೆ ಹೆಚ್ಚಳವಾಗಿದ್ದ ಬೆಳ್ಳಿ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ಇಂದು ಬೆಳ್ಳಿ ದರ 500 ರೂ. ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 62,000 ರೂ. ಇದ್ದುದು ಇಂದು 61,500 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,000 ರೂ, ಮೈಸೂರು- 66,000 ರೂ., ಮಂಗಳೂರು- 66,000 ರೂ., ಮುಂಬೈ- 61,500 ರೂ, ಚೆನ್ನೈ- 66,000 ರೂ, ದೆಹಲಿ- 61,500 ರೂ, ಹೈದರಾಬಾದ್- 66,000 ರೂ, ಕೊಲ್ಕತ್ತಾ- 61,500 ರೂ. ಆಗಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ