ನವದೆಹಲಿ , ಡಿಸೆಂಬರ್ 11 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 57,150 ರೂಪಾಯಿ ದಾಖಲಾಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,350 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 76,000 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಕಳೆದ ಎರಡು ವಾರ ಸಾಕಷ್ಟು ಏರಿದ್ದ ,ಇಳಿಯತೊಡಗಿದೆ . ಏರಿಕೆಯಾದರೂ ಗಣನೀಯ ಮಟ್ಟದಲ್ಲಿ ಬೆಲೆ ಹೆಚ್ಚಳ ಆಗುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು