ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ : ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

Team Newsnap
1 Min Read

ನವದೆಹಲಿ , ಡಿಸೆಂಬರ್ 11 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 57,150 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,350 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 76,000 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಕಳೆದ ಎರಡು ವಾರ ಸಾಕಷ್ಟು ಏರಿದ್ದ ,ಇಳಿಯತೊಡಗಿದೆ . ಏರಿಕೆಯಾದರೂ ಗಣನೀಯ ಮಟ್ಟದಲ್ಲಿ ಬೆಲೆ ಹೆಚ್ಚಳ ಆಗುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,350 ರೂ
  • ಬೆಳ್ಳಿ ಬೆಲೆ 1 ಕೆಜಿ : 76 ,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,350 ರೂ
  • ಬೆಳ್ಳಿ ಬೆಲೆ 1 ಕೆಜಿ: 74,000 ರೂ.

ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ :

  • ಬೆಂಗಳೂರು: 57,150 ರೂ.
  • ಮುಂಬೈ: 57,150 ರೂ.
  • ದೆಹಲಿ: 57,300 ರೂ.
  • ಅಹ್ಮದಾಬಾದ್: 57,200 ರೂ
  • ಕೋಲ್ಕತಾ: 57,150 ರೂ
  • ಜೈಪುರ್: 57,300 ರೂ
  • ಭುವನೇಶ್ವರ್: 57,150 ರೂ
  • ಲಕ್ನೋ: 57,300 ರೂ
  • ಚೆನ್ನೈ: 57,650 ರೂ
  • ಕೇರಳ: 57,150 ರೂ.

Share This Article
Leave a comment