ನವದೆಹಲಿ ,ಜನವರಿ 21 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 57,700 ರೂಪಾಯಿ ದಾಖಲಾಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 75,700 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.
ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
- ಬೆಳ್ಳಿ ಬೆಲೆ 1 ಕೆಜಿ : 75,700 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
- ಬೆಳ್ಳಿ ಬೆಲೆ 1 ಕೆಜಿ: 73 ,000 ರೂ.
ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ ಈ ರೀತಿ ಇದೇ):
- ಬೆಂಗಳೂರು: 57,700 ರೂ.
- ಮುಂಬೈ: 57,700 ರೂ.
- ದೆಹಲಿ: 57,850 ರೂ.
- ಅಹ್ಮದಾಬಾದ್: 57,850 ರೂ
- ಕೋಲ್ಕತಾ: 57,700 ರೂ
- ಜೈಪುರ್: 57,950 ರೂ
- ಭುವನೇಶ್ವರ್: 57,700 ರೂ
- ಲಕ್ನೋ: 57,950 ರೂ
- ಚೆನ್ನೈ: 58,100 ರೂ
- ಕೇರಳ: 57,700 ರೂ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ