Trending

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜನವರಿ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 57,800 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,050 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 76,200 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,050 ರೂ
  • ಬೆಳ್ಳಿ ಬೆಲೆ 1 ಕೆಜಿ : 76,200 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,050 ರೂ
  • ಬೆಳ್ಳಿ ಬೆಲೆ 1 ಕೆಜಿ: 73 ,000 ರೂ.

ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ):

  • ಬೆಂಗಳೂರು: 57,800 ರೂ.
  • ಮುಂಬೈ: 57,800 ರೂ.
  • ದೆಹಲಿ: 57,950 ರೂ.
  • ಅಹ್ಮದಾಬಾದ್: 57,850 ರೂ
  • ಕೋಲ್ಕತಾ: 57,800 ರೂ
  • ಜೈಪುರ್: 57,950 ರೂ
  • ಭುವನೇಶ್ವರ್: 57,800 ರೂ
  • ಲಕ್ನೋ: 57,950 ರೂ
  • ಚೆನ್ನೈ: 58,450 ರೂ
  • ಕೇರಳ: 57,800 ರೂ.
Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024