New Delhi

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜುಲೈ 02 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,280 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 90,200 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಇದನ್ನು ಓದಿ –ಕೆ ಆರ್ ಎಸ್ ಗೆ 8 ಸಾವಿರ ಕ್ಯುಸೆಕ್ ಒಳಹರಿವು – 96.50 ಅಡಿ ನೀರು – ಕಬಿನಿಗೆ ಭರ್ತಿಗೆ 6 ಅಡಿ ಬಾಕಿ

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,280 ರೂ
  • ಬೆಳ್ಳಿ ಬೆಲೆ 1 ಕೆಜಿ : 90,200 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,280 ರೂ
  • ಬೆಳ್ಳಿ ಬೆಲೆ 1 ಕೆಜಿ: 90,150 ರೂ.

ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ):

  • ಬೆಂಗಳೂರು: 66,250ರೂ.
  • ದೆಹಲಿ: 66,400 ರೂ.
  • ಮುಂಬೈ: 66,250 ರೂ.
  • ಅಹ್ಮದಾಬಾದ್: 66,300 ರೂ
  • ಕೋಲ್ಕತಾ: 66,250 ರೂ
  • ಜೈಪುರ್: 66,400 ರೂ
  • ಭುವನೇಶ್ವರ್: 66,250 ರೂ
  • ಲಕ್ನೋ: 66,400 ರೂ
  • ಚೆನ್ನೈ: 66,850 ರೂ
  • ಕೇರಳ: 66,250 ರೂ
Team Newsnap
Leave a Comment

Recent Posts

ಡಾ.ಬಿ.ಎನ್.ಗಂಗಾಧರ್ ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ನೇಮಕ

ಬೆಂಗಳೂರು : ಕನ್ನಡಿಗ ಡಾ.ಬಿ.ಎನ್ ಗಂಗಾಧರ್ ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ನಿಮ್ಹಾನ್ಸ್ (NIMHANS) ನಿರ್ದೇಶಕರಾಗಿ ಗಂಗಾಧರ್ ಅವರು… Read More

July 4, 2024

ಪರಿವ್ರಾಜಕ ವೀರ ಸಂನ್ಯಾಸಿ

ಇಂದು ವಿವೇಕಾನಂದರ ಪುಣ್ಯ ಸ್ಮರಣೆ ಆ ವ್ಯಕ್ತಿತ್ವ ಚಿರತಾರುಣ್ಯದ ಪ್ರತೀಕ! ಆ ವ್ಯಕ್ತಿತ್ವದ ಪ್ರತಿಯೊಂದು ಆಯಾಮವು, ಉತ್ಸಾಹದ, ಧೀರತೆಯ ಮತ್ತು… Read More

July 4, 2024

ಮೈಸೂರಿನಲ್ಲಿ ಡೆಂಗ್ಯೂ ಮಹಾಮಾರಿಗೆ ಆರೋಗ್ಯಾಧಿಕಾರಿ ಬಲಿ

ಮೈಸೂರು : ಜಿಲ್ಲೆಯಲ್ಲಿ ಡೆಂಗ್ಯೂ ಮಹಾಮಾರಿಗೆ ಮತ್ತೊಂದು ಬಲಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗಿದೇ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಆರೋಗ್ಯಾಧಿಕಾರಿ ನಾಗೇಂದ್ರ ಡೆಂಗ್ಯೂ ಜ್ವರದಿಂದ… Read More

July 4, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜುಲೈ 04 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,350 ರೂಪಾಯಿ ದಾಖಲಾಗಿದೆ. 24… Read More

July 4, 2024

ಕೆ ಆರ್ ಎಸ್ ಗೆ 100 ಅಡಿ ನೀರಿಗೆ ಸನೀಹ :11 ಸಾವಿರ ಕ್ಯುಸೆಕ್ ಒಳ ಹರಿವು – 99.30ಅಡಿ ನೀರು – ಕಬಿನಿಗೆ ಭರ್ತಿಗೆ 6 ಅಡಿ ಬಾಕಿ

ಮೈಸೂರು : ಮಳೆಯ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿಜಲಾಶಯಗಳ ಒಳ ಹರಿವು ಕೊಂಚ ತಗ್ಗಿದೆ. Join WhatsApp Group ಕೆಆರ್ ಎಸ್… Read More

July 4, 2024

ನಮ್ಮ ಆಡಳಿತದಲ್ಲಿ ಯಾವುದೇ ಹಗರಣಗಳಿಲ್ಲ – ಡಿಸಿಎಂ ಡಿ. ಕೆ. ಶಿವಕುಮಾರ್

ರಾಮನಗರ: ನಮ್ಮ ಕಾಲದಲ್ಲಿ ಯಾವುದೇ ಹಗರಣಗಳು ನಡೆದಿಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದರು. ಮೂಡ… Read More

July 3, 2024