Categories: Main News

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜುಲೈ 04 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,350 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,380 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 91,500 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಇದನ್ನು ಓದಿ –ಕೆ ಆರ್ ಎಸ್ ಗೆ 100 ಅಡಿ ನೀರಿಗೆ ಸನೀಹ :11 ಸಾವಿರ ಕ್ಯುಸೆಕ್ ಒಳ ಹರಿವು – 99.30ಅಡಿ ನೀರು – ಕಬಿನಿಗೆ ಭರ್ತಿಗೆ 6 ಅಡಿ ಬಾಕಿ

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,380 ರೂ
  • ಬೆಳ್ಳಿ ಬೆಲೆ 1 ಕೆಜಿ : 91,500 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,380 ರೂ
  • ಬೆಳ್ಳಿ ಬೆಲೆ 1 ಕೆಜಿ: 90,500 ರೂ.

ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ):

  • ಬೆಂಗಳೂರು: 66,350 ರೂ.
  • ದೆಹಲಿ: 66,500 ರೂ.
  • ಮುಂಬೈ: 66,350 ರೂ.
  • ಅಹ್ಮದಾಬಾದ್: 66,400 ರೂ
  • ಕೋಲ್ಕತಾ: 66,350 ರೂ
  • ಜೈಪುರ್: 66,500 ರೂ
  • ಭುವನೇಶ್ವರ್: 66,350 ರೂ
  • ಲಕ್ನೋ: 66,500 ರೂ
  • ಚೆನ್ನೈ: 66,950 ರೂ
  • ಕೇರಳ: 66,350 ರೂ
Team Newsnap
Leave a Comment

Recent Posts

ತಾತ್ಕಾಲಿಕವಾಗಿ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್​ಗೆ ತಡೆ : ಚೆಲುವರ್ಯಸ್ವಾಮಿ

ಮಂಡ್ಯ : ಸಚಿವ ಚಲುವರಾಯಸ್ವಾಮಿ ತುರ್ತು ಸಭೆ ನಡೆಸಿದ್ದು, ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್​ಗೆ ತಾತ್ಕಾಲಿಕ ತಡೆ ನೀಡಿದ್ದಾರೆ. ಸರ್ಕಾರ… Read More

July 6, 2024

ವಿದ್ಯಾರ್ಥಿ ಮೊಬೈಲ್ ಚಾರ್ಜ್ ಹಾಕಲು ಹೋಗಿ ದುರ್ಮರಣ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೊಬೈಲ್ ಚಾರ್ಜ್ ಹಾಕಲು ಹೋಗಿ ಎಲೆಕ್ಟ್ರಿಕ್ ಶಾಕ್ ನಿಂದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.… Read More

July 6, 2024

“ಹೃದಯದ ಸ್ವಾಸ್ಥ್ಯ ಕಾಪಾಡುವ ಬಾಳೆ ಹೃದಯ”

"ಬಾಳೆಗೆ ಒಂದೇ ಗೊನೆ ರಾಗಿಗೆ ಒಂದೇ ತೆನೆ"! ಎಂಬ ಮಾತಿನಂತೆ ಬಾಳೆಯು ನಮ್ಮ ಬದುಕಿನುದ್ದಕ್ಕೂ ಒಂದಲ್ಲಾ ಒಂದು ರೀತಿಯಲ್ಲಿ ಸಂಬಂಧ… Read More

July 6, 2024

ನಾನೇ ಚನ್ನಪಟ್ಟಣದ ಮೈತ್ರಿ ಅಭ್ಯರ್ಥಿ, ಅಧಿಕೃತ ಘೋಷಣೆ ಅಷ್ಟೇ ಬಾಕಿ : ಸಿ.ಪಿ.ಯೋಗೇಶ್ವರ್

ರಾಮನಗರ : ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ , ಚನ್ನಪಟ್ಟಣ ಉಪಚುನಾವಣೆಗೆ ನಾನೇ ಮೈತ್ರಿ ಅಭ್ಯರ್ಥಿ , ನಾನು ಸ್ಪರ್ಧಿಸುವಂತೆ ಹೆಚ್.ಡಿ.ಕುಮಾರಸ್ವಾಮಿ… Read More

July 5, 2024

KRS ಅಣೆಕಟ್ಟು ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಪ್ರತಿಭಟನೆ

ಮಂಡ್ಯ :ಜಿಲ್ಲೆಯ ಪಾಂಡವಪುರ ತಾಲೂಕಿನ ವಿವಾದಿತ ಬೇಬಿಬೆಟ್ಟದಲ್ಲಿ ಐದು ಕಡೆಗಳಲ್ಲಿ ಕುಳಿಗಳನ್ನು ಕೊರೆದು ಇನ್ನು ಎರಡು ಮೂರು ದಿನಗಳಲ್ಲಿ ಪರಿಕ್ಷಾರ್ಥ… Read More

July 5, 2024

ವರದಕ್ಷಿಣೆ ಕಿರುಕುಳಕ್ಕೆ ಸಿಲುಕಿದ ಯುವತಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಹುಡುಗಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಎರಡು ವರ್ಷಗಳ… Read More

July 5, 2024